ಮಡಿಕೇರಿ: ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕಟ್ಟಡ ಉದ್ಘಾಟನೆ

ಮಡಿಕೇರಿ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ನೂತನ ಕಟ್ಟಡದ ಉದ್ಘಾಟನೆಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಶ ಎನ್ ಎಸ್ ಭೋಸರಾಜು ರವರೊಂದಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ , ಮಡಿಕೇರಿ ಕ್ಷೇತ್ರದ ಶಾಸಕರಾದ ಮಂತರ್ ಗೌಡ ರವರು ನೆರವೇರಿಸಿದರು.