Kodagu

ಮಡಿಕೇರಿ:ಓಂಕಾರ್ ಆಟೋ ಸ್ನೇಹಿತರ ಬಳಗದಿಂದ ಸ್ವಾತಂತ್ರ್ಯ ದಿನಾಚರಣೆ

admincoorgdaily

ಮಡಿಕೇರಿ:ಓಂಕಾರ್ ಆಟೋ ಸ್ನೇಹಿತರ ಬಳಗದಿಂದ ಸ್ವಾತಂತ್ರ್ಯ ದಿನಾಚರಣೆ

ಮಡಿಕೇರಿ:ನಗರದ ಓಂಕಾರೇಶ್ವರ ದೇವಾಲಯದ ಬಳಿ ಇರುವ ಓಂಕಾರ್ ಆಟೋ ಸ್ನೇಹಿತರ ಬಳಗದಿಂದ 80 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಹಾಗೂ ನೆರೆದಿದ್ದ ಜನರಿಗೆ ಸಿಹಿತಿಂಡಿಯನ್ನು ಹಂಚಿ ಸಂಭ್ರಮಿಸಲಾಯಿತು.