ಮಡಿಕೇರಿ;ಪೌರ ಕಾರ್ಮಿಕರ 12 ಮನೆಗಳ ನಿರ್ಮಾಣ ಕಾಮಗಾರಿ ಪರಿಶೀಲನೆ

Feb 10, 2026 - 18:56
 0  252
ಮಡಿಕೇರಿ;ಪೌರ ಕಾರ್ಮಿಕರ 12 ಮನೆಗಳ ನಿರ್ಮಾಣ ಕಾಮಗಾರಿ ಪರಿಶೀಲನೆ

ಮಡಿಕೇರಿ; ಮೆಡಿಕಲ್ ಕಾಲೇಜು ಬಳಿ ಪೌರ ಕಾರ್ಮಿಕರ ಗೃಹ ಭಾಗ್ಯ ಯೋಜನೆ ಅಡಿ ನಗರಸಭೆಯಿಂದ ನಿರ್ಮಾಣವಾಗುತ್ತಿರುವ ಒಟ್ಟು 12 ಮನೆಗಳ ನಿರ್ಮಾಣ ಕಾರ್ಯದ ಪ್ರಗತಿ ಯನ್ನು ಮಡಿಕೇರಿ ನಗರ ಸಭೆ ಅಧ್ಯಕ್ಷ ರಾದ ಕಲಾವತಿ ಮತ್ತು ಉಪಾಧ್ಯಕ್ಷ ಮಹೇಶ್ ಜೈನಿ ವೀಕ್ಷಿಸಿದರು. ಈ ಸಂದರ್ಭ ಸಹಾಯಕ ಕಾರ್ಯ ಪಾಲಕ ಅಭಿಯಂತರ ಸತೀಶ್ ಹಾಜರಿದ್ದು ಮಾಹಿತಿ ನೀಡಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 1