ಮಡಿಕೇರಿ:ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕೋಚನ ಚೇತನ್ ಆಯ್ಕೆ

Mar 23, 2026 - 17:52
 0  219
ಮಡಿಕೇರಿ:ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕೋಚನ ಚೇತನ್ ಆಯ್ಕೆ

ಮಡಿಕೇರಿ : ಮಡಿಕೇರಿ ನಗರ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿಯಾಗಿ ಕೋಚನ ಚೇತನ್ ಅವಿರೋಧ ಆಯ್ಕೆಯಾಗಿದ್ದಾರೆ.

ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ ಅವರು ಕೋಚನ ಚೇತನ್ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಗೊಳಿಸಿ ಆದೇಶ ಹೊರಡಿಸಿದ್ದಾರೆ. ಚೇತನ್ ನಗರದ ದೇಚೂರು ನಿವಾಸಿಯಾಗಿದ್ದು, ಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 1
Wow Wow 0