ಮಡಿಕೇರಿ: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಕಾಫಿ‌ ತೋಟ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ರೈಡ್

Dec 24, 2025 - 12:29
Dec 24, 2025 - 18:13
 0  1.4k
ಮಡಿಕೇರಿ: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಕಾಫಿ‌ ತೋಟ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ರೈಡ್

ಮಡಿಕೇರಿ: ತಾಲ್ಲೂಕಿನ ವಣಚಲು ಪ್ರದೇಶದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಅಫರೋಜ್  ಖಾನ್ ಅವರ‌ 7 ಎಕರೆ ಪ್ರದೇಶದಲ್ಲಿರುವ ಕಾಫಿ ತೋಟ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಕೊಡಗಿನಲ್ಲಿ ಸಚಿವ ಜಮೀರ್ ಅಹ್ಮದ್ ಅವರ ಸಂಬಂಧಿಕರ ಆಸ್ತಿ‌ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.

What's Your Reaction?

Like Like 0
Dislike Dislike 0
Love Love 1
Funny Funny 1
Angry Angry 0
Sad Sad 4
Wow Wow 1