ಮಡಿಕೇರಿ: ರಾಜಾಸೀಟ್ ನಲ್ಲಿ ಫ್ಲವರ್ ಶೋ ವೀಕ್ಷಿಸಿದ ಶಾಸಕ ಎಎಸ್ ಪೊನ್ನಣ್ಣ
ಮಡಿಕೇರಿ; ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಮಡಿಕೇರಿಯ ರಾಜಾಸೀಟ್ ನಲ್ಲಿ ಆಯೋಜಿಸಿದ್ದ ಫಲಪುಷ್ಪ ಪ್ರದರ್ಶನ ವೀಕ್ಷಿಸಿದರು. ಫಲಪುಷ್ಪ ಪ್ರದರ್ಶನದ ಉಸ್ತುವಾರಿ ಅಧಿಕಾರಿಯವರು ಶಾಸಕರಿಗೆ ಈ ಕಾರ್ಯಕ್ರಮದ ಸಂಪೂರ್ಣ ವಿವರಣೆಯನ್ನು ನೀಡಿದರು. ಶಾಸಕರೊಂದಿಗೆ ಮಾಜಿ ಎಂ.ಎಲ್.ಸಿ ವೀಣಾ ಅಚ್ಚಯ್ಯ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯವರಾದ ಎಂ ಲಕ್ಷ್ಮಣ್, ಪಕ್ಷದ ಮುಖಂಡರು ಹಾಗೂ ಮತ್ತಿತರ ಗಣ್ಯರು ಉಪಸಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
