ಮಡಿಕೇರಿ; ಜಾಮಿಯಾ ಮಸೀದಿಗೆ ಒಳಪಡುವ ಆಸ್ತಿಗಳ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕ ಡಾ.ಮಂತರ್ ಗೌಡ
ಮಡಿಕೇರಿ;ಶಾಸಕರಾದ ಮಂತರ್ ಗೌಡರವರು ಮಡಿಕೇರಿ ಜಾಮಿಯ ಮಸೀದಿಯ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಮಡಿಕೇರಿ ಜಾಮಿಯಾ ಮಸೀದಿಯ ಒಳಪಡುವ ಆಸ್ತಿಗಳ ಬಗ್ಗೆ ಜಿಲ್ಲಾಧಿಕಾರಿಗಳಾದ ಸೋಮಶೇಖರ್ ಎಸ್ ಜೆ ಅವರೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಮಡಿಕೇರಿ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ಎ ಹಂಸ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ರಾವೋಫ್ ಎಂ ಏನ್, ವಿಜಿ ಮೋಹನ್, ಹರಿಪ್ರಸಾದ್ ಕೋಚನ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
1
Angry
0
Sad
0
Wow
0
