ಮಡಿಕೇರಿ:ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆ‌ ಸ್ಥಾಪನೆಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ

Dec 5, 2025 - 10:37
 0  373
ಮಡಿಕೇರಿ:ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆ‌ ಸ್ಥಾಪನೆಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ

ಮಡಿಕೇರಿ: ನಗರದ ಸುದರ್ಶನ ವೃತ್ತದಲ್ಲಿರುವ ಸರ್ಕಾರಿ ಜಾಗದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಶಾಸಕ ಡಾ.ಮಂತರ್ ಗೌಡ ಅವರು ಭೂಮಿ ಪೂಜೆ ನೆರವೇರಿಸಿದರು. 44.50 ಲಕ್ಷ ರೂಗಳ ಅನುದಾನದಲ್ಲಿ ಪ್ರತಿಮೆ ನಿರ್ಮಾಣವಾಗಲಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0