ಮಡಿಕೇರಿ: ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನ

Apr 1, 2026 - 18:24
Apr 1, 2026 - 19:04
 0  2.2k
ಮಡಿಕೇರಿ: ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಮಡಿಕೇರಿ;ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಸಮೀಪದ ಕಾಟಕೇರಿ ಬಳಿ ನಡೆದಿದೆ.ಕಾಟಕೇರಿ ನೀವಾಸಿ ಅಪ್ಪಯ್ಯ (70) ಗುಂಡು ಹೊಡೆದುಕೊಂಡ ವ್ಯಕ್ತಿ. ಹೊಟ್ಟೆಭಾಗಕ್ಕೆ ಗುಂಡು ತಗುಲಿದ್ದು ಗ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

 ಮನೆಯಲ್ಲಿದ್ದ ಬಂದೂಕಿನಿಂದ ಗುಂಡು ಹೊಡೆದುಕೊಂಡ ಅಪ್ಪಯ್ಯ ಅವರು,ಮಗನ ನಡುವೆ ಜಗಳ ಹಿನ್ನಲೆ ಗುಂಡು ಹೊಡೆದುಕೊಂಡಿರುವ ಶಂಕೆ ವ್ಯಕ್ತವಾಗಿದ್ದು,ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು,ಅದೃಷ್ಟವಶಾತ್ ಪ್ರಾಣಾಪಾಯದಿಂದ ಅಪ್ಪಯ್ಯ ಅವರು ಪಾರಾಗಿದ್ದಾರೆ.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 3
Wow Wow 0