ಮಡಿಕೇರಿ: ಕಬ್ಬಿಣ ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ

ಮಡಿಕೇರಿ: ಕಬ್ಬಿಣ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಮಗುಚಿರುವ ಘಟನೆ ಮಡಿಕೇರಿ ನಗರದ ಉಕ್ಕುಡ ಆಜಾದ್ ನಗರ ತೆರಳುವ ರಸ್ತೆಯಲ್ಲಿ ನಡೆದಿದೆ. ಕಬ್ಬಿಣದ ರಾಡ್ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮಗುಚಿದ್ದುಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.