ಮಡಿಕೇರಿ:ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲಿರುವ ಸ್ಥಳ ಪರಿಶೀಲನೆ ನಡೆಸಿದ ಎಸ್.ಪಿ ಬಿಂದು ಮಣಿ
admincoorgdaily

ಮಡಿಕೇರಿ: ಮೈತ್ರಿ ಭವನದ ಬಳಿ ನೂತನವಾಗಿ ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲಿರುವ ಸ್ಥಳಕ್ಕೆ ಎಸ್.ಪಿ ಬಿಂದು ಮಣಿ ಅವರು ಭೇಟಿ ನೀಡಿ ಪರಿಶೀಲಿಸಲಾಯಿತು. ಇದೇ ಸಂದರ್ಭ ಹಳೆ ರೈಫಲ್ ರೇಂಜ್ ವಸತಿ ಗೃಹಗಳ ಸಮುಚ್ಚಯಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಲ್ಲಿರುವ ಸಿಬ್ಬಂದಿ ಕುಟುಂಬದವರೊಂದಿಗೆ ಮಾತನಾಡಿ ಮೂಲಭೂತ ಸೌಕರ್ಯ ಮತ್ತು ಸಮಸ್ಯೆಗಳ ಬಗ್ಗೆ ವಿಚಾರಿಸಿದರು.