ಮಡಿಕೇರಿ:ಮಹಿಳಾ ಠಾಣೆಗೆ ಭೇಟಿ ನೀಡಿ ಕಾರ್ಯಚಟುವಟಿಕೆಗಳ ಪರಿಶೀಲನೆ ನಡೆಸಿದ ಎಸ್.ಪಿ ಬಿಂದುಮಣಿ
admincoorgdaily

ಮಡಿಕೇರಿ;ನಗರದ ಕೊಡಗು ಮಹಿಳಾ ಠಾಣೆಗೆ ಎಸ್.ಪಿ ಬಿಂದು ಮಣಿ ಅವರು ಭೇಟಿ ನೀಡಿ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿದರು. ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರೊಂದಿಗೆ ಸಭೆ ನಡೆಸಿ ಮಕ್ಕಳ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ವಿಳಂಬವಿಲ್ಲದೆ ಕ್ರಮ ಕೈಗೊಳ್ಳುವ ಕುರಿತು ಮುಂತಾದ ವಿಷಯಗಳ ಬಗ್ಗೆ ಸೂಕ್ತ ಎಸ್‌ಪಿ ಬಿಂದುಮಣಿ ಅವರು ಸೂಕ್ತ ನಿರ್ದೇಶನ ನೀಡಿದರು.