ಮಡಿಕೇರಿ: ಸೈಬರ್ ಕ್ರೈಂ ಠಾಣೆಗೆ ಭೇಟಿ‌ ನೀಡಿದ ಎಸ್‌ಪಿ ಬಿಂದುಮಣಿ

Jan 16, 2026 - 09:48
 0  1.1k
ಮಡಿಕೇರಿ: ಸೈಬರ್ ಕ್ರೈಂ ಠಾಣೆಗೆ ಭೇಟಿ‌ ನೀಡಿದ ಎಸ್‌ಪಿ ಬಿಂದುಮಣಿ

ಮಡಿಕೇರಿ; ಸೈಬರ್ ಕ್ರೈಂ ಠಾಣೆಗೆ ಭೇಟಿ ನೀಡಿ ಕಾರ್ಯ ಚಟುವಟಿಕೆಗಳನ್ನು ಎಸ್.ಪಿ ಬಿಂದುಮಣಿ ಅವರು ಪರಿಶೀಲಿಸಿ, ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರೊಂದಿಗೆ ಸಭೆ ನಡೆಸಿದರು. ಸೈಬರ್ ಅಪರಾಧಗಳ ತನಿಖೆಯ ಕುರಿತು ಸೂಕ್ತ ನಿರ್ದೇಶನಗಳನ್ನು ನೀಡಿದರು.

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 1
Wow Wow 0