ಮಡಿಕೇರಿ:ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅವಹೇಳನ ಮಾಡಿದ್ದ ಮೂವರ ಬಂಧನ
ಮಡಿಕೇರಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಗ್ಗೆ ವಿಡಿಯೋದಲ್ಲಿ ಅವಹೇಳನ ಮಾಡಿರುವ ಮಡಿಕೇರಿಯ ಮೂವರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ವಿಡಿಯೋ ವೈರಲ್ ಆಗಿತ್ತು. ಫಹಾದ್, ಬಾಸಿಲ್, ಸಮೀರ್ ಎಂಬವವರನ್ನು ಬಂಧಿಸಲಾಗಿದೆ.
