ಮಡಿಕೇರಿ: ಏಕಮುಖ ಸಂಚಾರ ನಿಯಮ ಉಲ್ಲಂಘನೆ, 6500 ರೂ ದಂಡ
ಮಡಿಕೇರಿ; ನಗರದ ಗಣಪತಿ ಬೀದಿಯಲ್ಲಿ ಏಕಮುಖ ಸಂಚಾರ ನಿಯಮ ಉಲ್ಲಂಘಿಸಿದ ಜೀಪೊಂದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಂಡು ಬಂದೊಡನೆ ಮಡಿಕೇರಿ ನಗರ ಸಂಚಾರಿ ಪೊಲೀಸರು ಕೂಡಲೇ ಸ್ಪಂದಿಸಿ ಜೀಪಿನ ಚಾಲಕನಿಗೆ 6500 ರೂ ದಂಡ ವಿಧಿಸಿ ಕ್ರಮ ಕೈಗೊಂಡಿದ್ದಾರೆ.
What's Your Reaction?
Like
1
Dislike
0
Love
1
Funny
1
Angry
0
Sad
0
Wow
0
