ಮಡಿಕೇರಿ:ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಬೆಂಕಿಗಾಹುತಿ
ಮಡಿಕೇರಿ:ಮೈಸೂರು ನಿಂದ ಮಂಗಳೂರಿಗೆ ಹೋಗುತ್ತಿದ್ದ ಲಾರಿ ಮಡಿಕೇರಿ ಸಮೀಪದ ದೇವರಕೊಲ್ಲಿಯ ಬಳಿ ಇಂದು ಬೆಳ್ಳಿಗೆ 6 ಗಂಟೆಗೆ ನಡೆದ ಬೆಂಕಿಗಾಹುತಿಯಾದ ಘಟನೆ ನಡೆದಿದೆ.ಸ್ಥಳಕ್ಕೆ ಮಡಿಕೇರಿ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಸ್ಕ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಬೆಂಕಿಗಾಹುತಿಯಾಗಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ .
What's Your Reaction?
Like
2
Dislike
0
Love
4
Funny
0
Angry
0
Sad
4
Wow
1
