ಕೆದಮುಳ್ಳೂರು ಶ್ರಿ ಮಹಾದೇವರ ದೇವಾಲಯದಲ್ಲಿ ಮಹಾಶಿವರಾತ್ರಿ ಆಚರಣೆ

Feb 17, 2026 - 17:47
 0  171
ಕೆದಮುಳ್ಳೂರು ಶ್ರಿ ಮಹಾದೇವರ ದೇವಾಲಯದಲ್ಲಿ ಮಹಾಶಿವರಾತ್ರಿ ಆಚರಣೆ

ವಿರಾಜಪೇಟೆ:ಕೆದಮುಳ್ಳೂರು ಗ್ರಾಮದಲ್ಲಿರುವ ಶ್ರಿ ಮಹಾದೇವರ ದೇವಾಲಯದಲ್ಲಿ ಮಹಾಶಿವರಾತ್ರಿಯ ಅಂಗವಾಗಿ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಪೂಜ್ಯೋತ್ಸವದ ಅಂಗವಾಗಿ ಶ್ರೀ ಸ್ವಾಮಿಗೆ ರುದ್ರಾಭಿಷೇಕ ಸೇರಿದಂತೆ ವಿವಿಧ ಬಗೆಯ ಪೂಜಾ ಕೈಂಕರ್ಯಗಳು ದೇವಾಲಯದ ಆವರಣದಲ್ಲಿ ನಡೆಯಿತು. ಆಗಮಿಸಿದ್ದ ಭಕ್ತರಿಗೆ ದೇವಾಲಯ ಸಮಿತಿ ವತಿಯಿಂದ ಅನ್ನಸಂತರ್ಪಣೆ ಕಾರ್ಯ ನೆರವೇರಿತು. ಪೂಜ್ಯೋತ್ಸವ ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0