ಕುಟ್ಟ ಹೋಂ ಸ್ಟೇಯೊಂದರಲ್ಲಿ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ಯತ್ನ ಆರೋಪ:ವ್ಯಕ್ತಿಯ ಬಂಧನ
ಕುಟ್ಟ;ವಿದೇಶಿ ಮಹಿಳೆ ಮೇಲೆ ಆತ್ಯಾಚಾರ ಆರೋಪದಡಿಯಲ್ಲಿಜಾರ್ಖಂಡ್ ಮೂಲದ ವ್ಯಕ್ತಿಯ ಬಂಧಿಸಿರುವ ಘಟನೆ ನಡೆದಿದೆ. ಕುಟ್ಟ ಪೊಲೀಸ್ ಸ್ಟೇಷನ್ ವ್ಯಾಪ್ತಿಯ ಹೋಮ್ ಸ್ಟೇ ಒಂದರಲ್ಲಿ ಘಟನೆ ನಡೆದಿದ್ದು, ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ಬಗ್ಗೆ ತೀವ್ರ ವಿಚಾರಣೆ ನಡೆಸಿದ್ದು, ಆರೋಪಿಯನ್ನು ಬಂಧಿಸಿ ತನಿಖೆ ಚುರುಕುಗೊಳಿಸಲಾಗಿದೆ.