ಕಾಡಾನೆ ದಾಳಿಗೆ ವ್ಯಕ್ತಿ ಬಲಿ
ವಿರಾಜಪೇಟೆ: ತಾಲೂಕಿನ ಪಾಲಿ ಬೆಟ್ಟ ಸಮೀಪದ ಎಮ್ಮೆ ಗುಂಡಿ ಕಾಫಿ ತೋಟದಲ್ಲಿ ಘಟನೆ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ಏಕಾಏಕಿ ಬಂದು ಕಾಡಾನೆ ದಾಳಿಗೆ ಕಾರ್ಮಿಕ ಹನುಮಂತ(57) ಬಲಿಯಾಗಿದ್ದಾನೆ. ಜೊತೆಯಲಿದ್ದ ಮತ್ತೋರ್ವ ಕಾರ್ಮಿಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.