ದ್ವಿತೀಯ ಪಿಯುಸಿ ಫಲಿತಾಂಶ ಕೊಟ್ಟಮುಡಿ ಮರ್ಕಝ್ ವಿದ್ಯಾ ಸಂಸ್ಥೆಯ ಅಫೀಫಾಗೆ ಡಿಸ್ಟಿಂಕ್ಷನ್

Apr 10, 2026 - 12:40
 0  351
ದ್ವಿತೀಯ ಪಿಯುಸಿ ಫಲಿತಾಂಶ ಕೊಟ್ಟಮುಡಿ ಮರ್ಕಝ್ ವಿದ್ಯಾ ಸಂಸ್ಥೆಯ ಅಫೀಫಾಗೆ ಡಿಸ್ಟಿಂಕ್ಷನ್

ವರದಿ :ಝಕರಿಯ ನಾಪೋಕ್ಲು

ನಾಪೋಕ್ಲು :ಕೊಟ್ಟಮುಡಿ ಮರ್ಕಝ್ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ಪಿ. ಎಚ್. ಹಫೀಫ ವಿಜ್ಞಾನ ವಿಭಾಗದಲ್ಲಿ 600ಕ್ಕೆ525 ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಗೊಂಡಿದ್ದಾರೆ. ಹಫೀಫ ನಾಪೋಕ್ಲು ಬೇತು ಚೆರಿಯಪರಂಬು ಗ್ರಾಮದ ನಿವಾಸಿ ಪರವಂಡ ಹನೀಫ್ ಹಾಗೂ ಆಯಿಷಾ ದಂಪತಿಗಳ ಪುತ್ರಿಯಾಗಿದ್ದಾರೆ.

What's Your Reaction?

Like Like 0
Dislike Dislike 1
Love Love 1
Funny Funny 1
Angry Angry 0
Sad Sad 1
Wow Wow 0