ಧರ್ಮಸ್ಥಳದಲ್ಲಿ ಮೃತದೇವನ್ನು ಹೂತು ಹಾಕಿದ್ದೇನೆ ಎಂದಿದ್ದ ಮಾಸ್ಕ್ ಮ್ಯಾನ್ ಅರೆಸ್ಟ್

Aug 23, 2025 - 10:47
 0  538
ಧರ್ಮಸ್ಥಳದಲ್ಲಿ ಮೃತದೇವನ್ನು ಹೂತು ಹಾಕಿದ್ದೇನೆ ಎಂದಿದ್ದ ಮಾಸ್ಕ್ ಮ್ಯಾನ್ ಅರೆಸ್ಟ್

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಹಲವಾರು ಮೃತದೇಹ ಹೂತು ಹಾಕಿದ್ದೇನೆ ಎಂದಿದ್ದ ಮಾಸ್ಕ್ ಮ್ಯಾನ್ ದೂರುದಾರನನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ. ಆ.22 ರಂದು ಮಂಗಳೂರು ಸಕ್ಷಮ ಪ್ರಾಧಿಕಾರದಿಂದ ಪ್ರೊಟೆಕ್ಷನ್ ಕಾಯ್ದೆಯನ್ನು ರದ್ದು ಮಾಡಿದ್ದು, ಆ.23 ರಂದು ಬೆಳಗ್ಗೆ ಬಂಧಿಸಿ 11 ಗಂಟೆಗೆ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಇದೆ.

What's Your Reaction?

Like Like 0
Dislike Dislike 1
Love Love 0
Funny Funny 0
Angry Angry 0
Sad Sad 0
Wow Wow 0