ಮಾನಂದವಾಡಿ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಕೃಷ್ಣ ಬೈರೇಗೌಡ ಹಾಗೂ ಶಾಸಕ ಎಎಸ್ ಪೊನ್ನಣ್ಣ ಚುನಾವಣಾ ಪ್ರಚಾರ

Apr 3, 2026 - 21:08
 0  201
ಮಾನಂದವಾಡಿ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಕೃಷ್ಣ ಬೈರೇಗೌಡ ಹಾಗೂ ಶಾಸಕ ಎಎಸ್ ಪೊನ್ನಣ್ಣ ಚುನಾವಣಾ ಪ್ರಚಾರ

ವಯನಾಡು; ಕೇರಳ ವಿಧಾನಸಭೆ ಚುನಾವಣಾ ಪ್ರಯುಕ್ತ, ಎಐಸಿಸಿ ನಿಯೋಜಿತ ವೀಕ್ಷಕರಾದ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ ಎಸ್ ಪೊನ್ನಣ್ಣ ಮತ್ತು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಕೇರಳ ರಾಜ್ಯದ ಮನಂದವಾಡಿಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 1
Wow Wow 0