ಭಾಗಮಂಡಲ ಮತ್ತು ತಲಕಾವೇರಿಗೆ ಸಚಿವ ನರೇಂದ್ರ ಸ್ವಾಮಿ ಭೇಟಿ:ವಿಶೇಷ ಪೂಜೆ ಸಲ್ಲಿಕೆ
admincoorgdaily

ಮಡಿಕೇರಿ ಸಚಿವರಾದ ಪಿ.ಎಂ.ನರೇಂದ್ರಸ್ವಾಮಿ ಅವರು ಪುಣ್ಯ ಕ್ಷೇತ್ರ ಭಾಗಮಂಡಲ ಭಗಂಡೇಶ್ವರ ದೇವಾಲಯ ಹಾಗೂ ನಾಡಿನ ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.