Kodagu

ಕರ್ತೋಜಿ ಗುಡ್ಡ ಕುಸಿತ ಪ್ರದೇಶಕ್ಕೆ ಸಚಿವ ನರೇಂದ್ರ ಸ್ವಾಮಿ ಭೇಟಿ

admincoorgdaily

ಕರ್ತೋಜಿ ಗುಡ್ಡ ಕುಸಿತ ಪ್ರದೇಶಕ್ಕೆ ಸಚಿವ ನರೇಂದ್ರ ಸ್ವಾಮಿ ಭೇಟಿ

ಮಡಿಕೇರಿ:ಮಂಗಳೂರು ರಸ್ತೆಯ ಮದೆನಾಡು ಬಳಿಯ ಕರ್ತೋಜಿ ಗುಡ್ಡ ಕುಸಿತ ಪ್ರದೇಶಕ್ಕೆ ಸಚಿವ ನರೇಂದ್ರ ಸ್ವಾಮಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸ್ಥಳದಲ್ಲಿದ್ದ ಎಂಜಿನಿಯರ್‌ಗಳಿಂದ ಮಣ್ಣು ಕುಸಿತದ ಪ್ರಮಾಣ, ಹಾನಿಯ ವಿವರ ಹಾಗೂ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.