Kodagu

ಓಂಕಾರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವ ಪಿ.ಎಂ ನರೇಂದ್ರ ಸ್ವಾಮಿ

admincoorgdaily

ಓಂಕಾರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವ ಪಿ.ಎಂ ನರೇಂದ್ರ ಸ್ವಾಮಿ

ಮಡಿಕೇರಿ: ನಗರದ ಪ್ರಸಿದ್ಧ ದೇವಾಲಯ ಓಂಕಾರೇಶ್ವರ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿ ಸಚಿವ ಪಿ ಎಂ ನರೇಂದ್ರ ಸ್ವಾಮಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಾಲಯ ಸಮಿತಿಯ ಅಧ್ಯಕ್ಷರಾದ ಚುಮ್ಮಿ ದೇವಯ್ಯ, ಪ್ರಮುಖರಾದ ಪ್ರಕಾಶ್ ಆಚಾರ್ಯ ಇತರರು ಇದ್ದರು.