ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಪಿಎಂ ನರೇಂದ್ರ ಸ್ವಾಮಿ
ಕುಶಾಲನಗರ:ಸಚಿವ ಪಿ.ಎಂ ನರೇಂದ್ರ ಸ್ವಾಮಿ ಅವರು ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭ,ಶಾಸಕರಾದ ಡಾ.ಮಂತರ್ ಗೌಡ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ತಾಲ್ಲೂಕು ಅಧ್ಯಕ್ಷರಾದ ವಿ.ಪಿ.ಶಶಿಧರ, ಪ್ರಮುಖರಾದ ಕೆ.ಪಿ.ಚಂದ್ರಕಲಾ, ಜಿಲ್ಲಾಧಿಕಾರಿ ಸೋಮಶೇಖರ್, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ನೀರಾವರಿ ಇಲಾಖೆ ಎಂಜಿನಿಯರ್ ಗಳು, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
