Kodagu

ಮೊಹಮ್ಮದ್ ‌ನಲಪಾಡ್ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವ ಯು.ಟಿ ಖಾದರ್

admincoorgdaily

ಮೊಹಮ್ಮದ್ ‌ನಲಪಾಡ್ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವ ಯು.ಟಿ ಖಾದರ್

ಮಡಿಕೇರಿ; ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಬೆಂಗಳೂರಿನ‌ ಶಾಂತಿನಗರದ ಶಾಸಕ ಎನ್.ಎ. ಹ್ಯಾರಿಸ್ ರವರ ಸುಪುತ್ರ ಹಾಗೂ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರಾದ ಮೊಹಮ್ಮದ್ ನಲಪಾಡ್ ರವರ ವಿವಾಹ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಅಲ್ಪಸಂಖ್ಯಾತ ಹಾಗೂ ವಕ್ಫ್ ಇಲಾಖೆಯ ಸಚಿವರಾದ ಯು.ಟಿ ಖಾದರ್ ಅವರು ಭಾಗವಹಿಸಿ ಶುಭಕೋರಿದರು.