ಮದೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯರಿಗೆ ಗೌರವ ನಮನ
ಮಡಿಕೇರಿ ಆ. 22 - ಮದೆಮಹದೇಶ್ವರ ಸಕಾ೯ರಿ ಅನುದಾನಿತ ಪ.ಪೂ. ಕಾಲೇಜಿನಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಹಿರಿಯ ನಾಗರಿಕರಿಗೆ ಗೌರವಾಪ೯ಣೆ ಜರುಗಿತು. ಕಾಯ೯ಕ್ರಮದಲ್ಲಿ ಗ್ರಾಮದ ಹಿರಿಯರಾದ ಹುದೇರಿ ರಾಜೇಂದ್ರ, ಬಿ.ಎಸ್. ಚನ್ನಪ್ಪ ಅವರನ್ನು ಸನ್ಮಾನಿಸಲಾಯಿತು. ಮದೆ ಮಹದೇಶ್ವರ ಕಾಲೇಜಿನ ಪ್ರಾಂಶುಪಾಲ ಸಿದ್ದರಾಜು , ರೋಟರಿ ಮಿಸ್ಟಿ ಹಿಲ್ಸ್ ನಿದೇ೯ಶಕರಾದ ಜಯಂತ್ ಪೂಜಾರಿ,, ಲಿಂಗರಾಜು, ಸತೀಶ್ ರೈ ಹಾಗೂ ಕಪಿಲ್ ಕುಮಾರ್ , ಸ್ಲೋಕಸತೀಶ್ ರೈ ಹಿರಿಯರಿಗೆ ಗೌರವ ಸಲ್ಲಿಸುವ ಮಹತ್ವದ ಬಗ್ಗೆ ಮಾಹಿತಿ ನೀಡಿದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
