ಮಾ.11 ರಂದು ನಗರಸಭೆಯ ಆಯವ್ಯಯ ಸಭೆ

Mar 10, 2026 - 01:29
 0  108
ಮಾ.11 ರಂದು ನಗರಸಭೆಯ ಆಯವ್ಯಯ ಸಭೆ

ಮಡಿಕೇರಿ ಮಾ.09:-ನಗರಸಭೆಯ 2026-27ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 11 ರಂದು ಬೆಳಗ್ಗೆ 11.30 ಗಂಟೆಗೆ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0