ಟೇಬಲ್ ಟೆನ್ನಿಸ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮೂರ್ನಾಡು ಜೂನಿಯರ್ ಕಾಲೇಜು ‌ತಂಡ

ಟೇಬಲ್ ಟೆನ್ನಿಸ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮೂರ್ನಾಡು ಜೂನಿಯರ್ ಕಾಲೇಜು ‌ತಂಡ

ಗೋಣಿಕೊಪ್ಪ: ಇಲ್ಲಿನ ಕಾಪ್ಸ್ ಶಾಲೆಯಲ್ಲಿ ನಡೆದ ಕೊಡಗು ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜು ಮಟ್ಟದ ಟೇಬಲ್ ಟೇಬಲ್ ಟೆನ್ನಿಸ್ ಕ್ರೀಡಾಕೂಟದಲ್ಲಿ ಮೂರ್ನಾಡುವಿನ ಜೂನಿಯರ್ ಕಾಲೇಜಿನ‌ ತಂಡವು ಗೆಲುವು ಸಾಧಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.