ಕಲಾ ವಿಭಾಗದಲ್ಲಿ ಕೂಡಿಗೆ ಕಾಲೇಜಿನ ನಂದಿತ ಕೊಡಗು ಜಿಲ್ಲೆಗೆ ದ್ವಿತೀಯ ಸ್ಥಾನ

Apr 9, 2026 - 22:24
 0  363
ಕಲಾ ವಿಭಾಗದಲ್ಲಿ ಕೂಡಿಗೆ ಕಾಲೇಜಿನ ನಂದಿತ ಕೊಡಗು ಜಿಲ್ಲೆಗೆ ದ್ವಿತೀಯ ಸ್ಥಾನ

ಕುಶಾಲನಗರ;ಕೂಡಿಗೆ ಸರ್ಕಾರಿ ಪಿಯೂ ಕಾಲೇಜಿನ‌ ವಿದ್ಯಾರ್ಥಿನಿಯಾದ ನಂದಿತಾ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ 600 ಅಂಕಗಳಿಗೆ 584 ಅಂಕಗಳನ್ನು ಗಳಿಸುವ ಮೂಲಕ ಜಿಲ್ಲೆಗೆ ದ್ವಿತೀಯ ಸ್ಥಾನವನ್ನು ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾಳೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಎಚ್.ಜೆ.ನಾಗರಾಜ್ ತಿಳಿಸಿದ್ದಾರೆ. ಈ ವಿದ್ಯಾರ್ಥಿನಿಯು ತೊರೆನೂರು ಸಮೀಪದ ಅರಗಲ್ಲು ಗ್ರಾಮದ ಟಿ.ಎನ್ ಗಿರೀಶ್ ,ಮತ್ತು ಪವಿತ್ರ ದಂಪತಿಯ ಪುತ್ರಿಯಾಗಿದ್ದಾಳೆ.

What's Your Reaction?

Like Like 0
Dislike Dislike 1
Love Love 1
Funny Funny 0
Angry Angry 0
Sad Sad 0
Wow Wow 1