ನಂಜರಾಯಪಟ್ಟಣ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

ನಂಜರಾಯಪಟ್ಟಣ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

ಕುಶಾಲನಗರ:ತಾಲ್ಲೂಕಿನ ನಂಜರಾಯಪಟ್ಟಣದ ದುಬಾರೆ ರಸ್ತೆಯಲ್ಲಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಜಾಹೀರಾತು ಫಲಕಕ್ಕೆ ಡಿಕ್ಕಿ ಪಡಿಸಿ ಚರಂಡಿಗೆ ಬಿದ್ದ ಘಟನೆ ನಡೆದಿದೆ.ಅದೃಷ್ಟವಶಾತ್ ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.