ನಾಪೋಕ್ಲು: ಬೇತು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಹೊಸ ವರ್ಷಾಚರಣೆ

Jan 2, 2026 - 00:27
 0  286
ನಾಪೋಕ್ಲು: ಬೇತು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಹೊಸ ವರ್ಷಾಚರಣೆ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು :ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇತು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ 2026ರ ಹೊಸ ವರ್ಷಾಚರಣೆಯನ್ನು ಸಂಭ್ರಮ ದಿಂದ ಆಚರಿಸಲಾಯಿತು. ಅಂಗನವಾಡಿ ಕೇಂದ್ರದಲ್ಲಿ ಪುಟಾಣಿ ಮಕ್ಕಳು ಕೇಕ್ ಕತ್ತರಿಸಿ ಪರಸ್ಪರ ಹಂಚುವ ಮೂಲಕ ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಂಡರು. ಈ ಸಂದರ್ಭ ಅಂಗನವಾಡಿ ಕಾರ್ಯಕರ್ತೆ ಆಶಾ, ಸಹಾಯಕಿ ಲೀಲಾವತಿ ಹಾಜರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0