ನಾಪೋಕ್ಲು ಹಲ್ಲೆ ಪ್ರಕರಣ-ಆರೋಪಿಗಳು ನ್ಯಾಯಾಂಗ ಬಂಧನಕ್ಕೆ
admincoorgdaily

ಮಡಿಕೇರಿ; ನಾಪೋಕ್ಲುವಿನಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಶಕ್ಕೆ ಪಡೆದ ನಾಪೋಕ್ಲುವಿನ ಸುಹೆಲ್, ಸಿದ್ದೀಕ್, ನಾಫಿ,ರಾಶಿದ್ ಎಂಬ ಆರೋಪಿಗಳನ್ನು ವಿರಾಜಪೇಟೆ ನ್ಯಾಯಾಲಯಕ್ಕೆ ಹಾಜರಪಡಿಸಲಾಗಿದ್ದು.ವಿರಾಜಪೇಟೆ ಪ್ರಧಾನ ಸಿವಿಲ್ ನ್ಯಾಯಾಲಯವು ಹದಿ ನಾಲಕ್ಕು ದಿನಗಳ ಕಾಲ ಆರೋಪಿಗಳನ್ನು ಜೂಡಿಶಿಯಲ್ ಕಸ್ಟಡಿಗೆ ನೀಡಿ ಅದೇಶಿಸಿದೆ.