ನವೋದಯ ಶಾಲೆ; ಅರ್ಜಿ ಸಲ್ಲಿಸಲು ಕಾಲಾವಕಾಶ
ಮಡಿಕೇರಿ-ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದಲ್ಲಿ 2025-26 ನೇ ಸಾಲಿಗೆ 6 ನೇ ತರಗತಿಗೆ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದ್ದು. ಅರ್ಜಿ ಸಲ್ಲಿಸಲು ಆಗಸ್ಟ್, 27 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ನವೋದಯ ಶಾಲೆಯನ್ನು, ದೂರವಾಣಿ ಸಂಖ್ಯೆ 9481426184, 9380802179 ನ್ನು ಸಂಪರ್ಕಿಸಬಹುದು ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಸಿ.ವಿ.ಪ್ರಮೀಳ ಅವರು ತಿಳಿಸಿದ್ದಾರೆ.