ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಿಸಿದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಮೊದಲ ಸಚಿವ ಸಂಪುಟ ನಡೆಸಿದ್ದು, ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ ಘೋಷಣೆ ಮಾಡಿದ್ದಾರೆ.
