ಶಾಸಕ ಎಎಸ್ ಪೊನ್ನಣ್ಣ ಅವರನ್ನು ಭೇಟಿಯಾದ ನೂತನ ಜಿಲ್ಲಾಧಿಕಾರಿ ಸೋಮಶೇಖರ್
ವಿರಾಜಪೇಟೆ;ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸೋಮಶೇಖರ್ ರವರು, ಇಂದು ವಿರಾಜಪೇಟೆಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರದ ಎ.ಎಸ್ ಪೊನ್ನಣ್ಣ ರವರನ್ನು, ಅವರ ಗೃಹ ಕಚೇರಿಯಲ್ಲಿ ಭೇಟಿ ಮಾಡಿದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
