ಶಾಸಕ ಡಾ.ಮಂತರ್ ಗೌಡ ಅವರನ್ನು ಭೇಟಿಯಾದ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆ ಪುಷ್ಪಲತಾ
ಮಡಿಕೇರಿ: ಕೊಡಗು ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ನೂತನ ಜಿಲ್ಲಾ ಅಧ್ಯಕ್ಷೆಯಾಗಿ ಆಯ್ಕೆಯಾದ ಜಿಆರ್ ಪುಷ್ಪಲತಾ ರವರು ಶಾಸಕರಾದ ಡಾ.ಮಂತರ್ ಗೌಡ ರವರನ್ನು ನಗರೂರಿನ ಗೃಹ ಕಛೇರಿಯಲ್ಲಿ ಭೇಟಿ ಮಾಡಿದ ಸಂದರ್ಭ ಶಾಸಕರು ಅಭಿನಂದಿಸಿ ಶುಭಹಾರೈಸಿದರು.