ಪೊನ್ನಂಪೇಟೆ ಪೊಲೀಸ್ ಠಾಣೆಗೆ ನೂತನ ಎಸ್.ಪಿ ಭೇಟಿ
ಪೊನ್ನಂಪೇಟೆ;ಇಲ್ಲಿನ ಠಾಣೆಗೆ ಭೇಟಿ ನೀಡಿ ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಕಾನೂನು ಸುವ್ಯವಸ್ಥೆ ಬಗ್ಗೆ ನೂತನ ಎಸ್.ಪಿ ಬಿಂದು ಮಣಿ ಅವರು ಚರ್ಚಿಸಿದರು. ನಂತರ ಸಿಬ್ಬಂದಿ ವಸತಿ ಗೃಹ ಸಮುಚ್ಚಯಕ್ಕೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
