ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಗೆ ನೂತನ ಅಧ್ಯಕ್ಷರ ಆಯ್ಕೆ
ಮಡಿಕೇರಿ: ಕೊಡಗು ಜಿಲ್ಲಾ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಜಿಲ್ಲಾಧ್ಯಕ್ಷರಾಗಿ ದಿನೇಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಸೋಮವಾರಪೇಟೆ ತಾಲೂಕು ಅಧ್ಯಕ್ಷರಾಗಿ, ಫ್ರಾನ್ಸಿಸ್ ಡಿಸೋಜ ವಿರಾಜಪೇಟೆ ತಾಲೂಕು ಅಧ್ಯಕ್ಷರಾಗಿ ಟಿ.ವಿ.ಅನಿಲ್ ಕುಮಾರ್ , ಮಡಿಕೇರಿ ತಾಲೂಕು ಅಧ್ಯಕ್ಷರಾದ ರವಿಗೌಡ , ತಾಲೂಕು ಉಪಾಧ್ಯಕ್ಷರಾಗಿ ನಾಗೇಶ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾವ ಮಾಲ್ದಾರೆ ಜಿಲ್ಲಾ ಉಪಾಧ್ಯಕ್ಷರಾಗಿಣ ಟಿ.ಸಂತೋಷ್ ಹಾಗೂ ತಾಲೂಕು ಉಪಾಧ್ಯಕ್ಷರಾಗಿ, ಟಿ.ವಿ.ಸಂತೋಷ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಕರವೇ ಪ್ರಧಾನ ಕಚೇರಿಯಲ್ಲಿ ರಾಜ್ಯಾಧ್ಯಕ್ಷರಾದ ಎಚ್ . ಶಿವರಾಮೇಗೌಡರು ಆದೇಶ ಪತ್ರ ನೀಡಿದ್ದಾರೆ.