ಟಾಸ್ಕ್ ಹೆಸರಿನಲ್ಲಿ ಆನ್ ಲೈನ್ ವಂಚನೆ:5 ಲಕ್ಷದ 70 ಸಾವಿರ ರೂ ಕಳೆದುಕೊಂಡ ಮಹಿಳೆ

ಟಾಸ್ಕ್ ಹೆಸರಿನಲ್ಲಿ ಆನ್ ಲೈನ್ ವಂಚನೆ:5 ಲಕ್ಷದ 70 ಸಾವಿರ ರೂ ಕಳೆದುಕೊಂಡ ಮಹಿಳೆ

ಉಡುಪಿ: ಟಾಸ್ಕ್ ಹೆಸರಿನಲ್ಲಿ ಲಕ್ಷಾಂತರ ರೂ. ಆನ್‌ಲೈನ್ ವಂಚಿಸಿರುವ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟಾಸ್ಕ್ ಪೂರೈಸಿದರೆ ಹೆಚ್ಚಿನ ಹಣ ನೀಡುವುದಾಗಿ ನಂಬಿಸಿದ ಅಪರಿಚಿತರು, ಮೂಯಿಮ(25) ಅವರಿಂದ ಆ.24ರಿಂದ 27ರವರೆಗೆ ವಿವಿಧ ಹಂತಗಳಲ್ಲಿ 5,70,000ರೂ. ಹಣವನ್ನು ಆನ್‌ಲೈನ್‌ ಮೂಲಕ ಪಡೆದು ನಂಬಿಸಿ ವಂಚನೆ ಮಾಡಿರುವುದಾಗಿ ದೂರಲಾಗಿದೆ.