Kodagu

ಜುಲೈ 07 ರಂದು ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ

admincoorgdaily

ಜುಲೈ 07 ರಂದು ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ

ಕುಶಾಲನಗರ, ಜು.5: ಕುಶಾಲನಗರ ವಲಯ ಅತ್ತೂರು ಶಾಖೆ ವ್ಯಾಪ್ತಿಯ ಅಂದಗೋವೆ ಗ್ರಾಮದಲ್ಲಿ ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಚರಣೆಯನ್ನು ತಾ. 7 ರಂದು ಹಮ್ಮಿಕೊಳ್ಳಲಾಗಿದ್ದು, ಅಂದು ತೋಟದ ಮಾಲೀಕರು, ಕಾರ್ಮಿಕರು, ಶಾಲಾ ಮಕ್ಕಳು, ಸಾರ್ವಜನಿಕರು ಎಚ್ಚರಿಕೆಯಿಂದ ಇದ್ದು, ಕಾರ್ಯಾಚರಣೆಗೆ ಸಹಕಾರ ನೀಡಬೇಕೆಂದು ಕುಶಾಲನಗರ ವಲಯ ಅರಣ್ಯಾಧಿಕಾರಿ ತಿಳಿಸಿದ್ದಾರೆ.