ಪಿಯು ಕಾಲೇಜು ಮಟ್ಟದ ಥ್ರೋಬಾಲ್ ಪಂದ್ಯಾವಳಿ: ಸರ್ವದೈವತ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪಿಯು ಕಾಲೇಜು ಮಟ್ಟದ ಥ್ರೋಬಾಲ್ ಪಂದ್ಯಾವಳಿ: ಸರ್ವದೈವತ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಗೋಣಿಕೊಪ್ಪ: ಲಯನ್ಸ್ ಪಿಯು ಕಾಲೇಜಿನ‌ ಆಶ್ರಯದಲ್ಲಿ, ಗೋಣಿಕೊಪ್ಪಲಿನ ಕಾವೇರಿ ಕಾಲೇಜಿನಲ್ಲಿ ನಡೆದ ವಿರಾಜಪೇಟೆ ತಾಲ್ಲೂಕು ಮಟ್ಟದ ಪದವಿ ಪೂರ್ವ ಬಾಲಕ ಮತ್ತು ಬಾಲಕಿಯರ ಥ್ರೋ ಬಾಲ್ ಪಂದ್ಯಾಟದಲ್ಲಿ ಗೋಣಿಕೊಪ್ಪಲಿನ ಸರ್ವದೈವತ ಪದವಿ ಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತಂಡ ಜಯಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಇವರಿಗೆ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಮೋದ್ ಗೌಡ ಇವರು ತರಬೇತಿ ನೀಡಿದ್ದಾರೆ.