ಪಾಲಿಬೆಟ್ಟ:ಸ್ವಿಫ್ಟ್ ಹಾಗೂ ಆಲ್ಟೋ ಕಾರು ನಡುವೆ ಅಪಘಾತ

Nov 23, 2025 - 20:00
 0  1.7k
ಪಾಲಿಬೆಟ್ಟ:ಸ್ವಿಫ್ಟ್ ಹಾಗೂ ಆಲ್ಟೋ ಕಾರು ನಡುವೆ ಅಪಘಾತ

ಸಿದ್ದಾಪುರ: ಸಮೀಪದ ಪಾಲಿಬೆಟ್ಟದಲ್ಲಿ ಭಾನುವಾರ ಸ್ವಿಫ್ಟ್ ಹಾಗೂ ಆಲ್ಟೋ ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು ಸ್ವಿಫ್ಟ್ ಕಾರು ಮಗುಚಿ ರಸ್ತೆ ಮಧ್ಯ ಭಾಗಕ್ಕೆ ಬಿದ್ದಿದೆ.ಈ ಹಿಂದೆ ಪೊನ್ನಂಪೇಟೆ ಗ್ರಾಮ‌ ಪಂಚಾಯಿತಿ ಪಿಡಿಓ ಆಗಿ ಕಾರ್ಯನಿರ್ವಹಿಸುತ್ತಿದ್ದ ಪುಟ್ಟರಾಜು ಅವರು ತಮ್ಮ ಪತ್ನಿ ಮಕ್ಕಳೊಂದಿಗೆ ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದರು.ಈ ಸಂದರ್ಭದಲ್ಲಿ ಆಲ್ಟೋ ಕಾರು ನಡುವೆ ಅಪಘಾತ ಸಂಭವಿಸಿದೆ. ಪಿಡಿಓ‌ ಪುಟ್ಟರಾಜು ಹಾಗೂ ಅವರ ಪತ್ನಿ, ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,ಪ್ರಾಣಾಪಾಯದಿಂದ ಪಾರಾಗಿದ್ದಾರೆ.

What's Your Reaction?

Like Like 2
Dislike Dislike 1
Love Love 0
Funny Funny 0
Angry Angry 0
Sad Sad 1
Wow Wow 0