ಫೆಬ್ರವರಿ 13ರಿಂದ 16ರವರೆಗೆ ಪಾಲಿಬೆಟ್ಟ ಉರೂಸ್
ಪಾಲಿಬೆಟ್ಟ : ಭಾವೈಕ್ಯತೆಯ ಧಾರ್ಮಿಕ ಕೇಂದ್ರ ಎಂದೇ ಇತಿಹಾಸ ಪ್ರಸಿದ್ಧಿಯಾಗಿರುವ ಪಾಲಿಬೆಟ್ಟ ಆರ್ಕಾಡ್ ಪಟ್ಟಾಣ್ ಬಾಬ ಶಾಹ್ ವಲಿಯವರ ಉರೂಸ್ 2026ಪೆಬ್ರವರಿ 13ರಿಂದ 16ರ ವರಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರು ಪಿ.ಕೆ.ಇಸ್ಮಾಯಿಲ್ ಹಾಜಿ ತಿಳಿಸಿದ್ದಾರೆ.
What's Your Reaction?
Like
0
Dislike
0
Love
1
Funny
0
Angry
0
Sad
1
Wow
1
