ಗೋಣಿಕೊಪ್ಪದಸರಾ ವೀಕ್ಷಿಸಲು ಬರುವ ಸಾರ್ವಜನಿಕರ ವಾಹನ ನಿಲುಗಡೆ ಸ್ಥಳ
1) ದಸರಾ ವೀಕ್ಷಣೆಗೆ ಗೋಣಿಕೊಪ್ಪಕ್ಕೆ ವಿರಾಜಪೇಟೆ ಕಡೆಯಿಂದ ಬರುವ ವಾಹನಗಳಿಗೆ - ಗೋಣಿಕೊಪ್ಪ ಕಾವೇರಿ ಕಾಲೇಜು ಮೈದಾನ.
2)ಪೊನ್ನಂಪೇಟೆ ಕಡೆಯಿಂದ ಬರುವ ವಾಹನಗಳಿಗೆ- ಗೋಣಿಕೊಪ್ಪ-ಪೊನ್ನಂಪೇಟೆ ರಸ್ತೆಯಲ್ಲಿರುವ ರುದ್ರಭೂಮಿಯ ಹಿಂದಕ್ಕೆ ಪೊನ್ನಂಪೇಟೆ ರಸ್ತೆಯ ಬದಿಯಲ್ಲಿ.
3)ತಿತಿಮತಿ ಮತ್ತು ಬಾಳೆಲೆ ಕಡೆಯಿಂದ ಬರುವ ವಾಹನಗಳಿಗೆ-ಗೋಣಿಕೊಪ್ಪಲು ಆರ್.ಎಂ.ಸಿ. ಆವರಣದಲ್ಲಿ.
4)ಪಾಲಿಬೆಟ್ಟ ಕಡೆಯಿಂದ ಬರುವ ವಾಹನಗಳಿಗೆ-ಪಾಲಿಬೆಟ್ಟ ರಸ್ತೆಯಲ್ಲಿ ಶಾಸ್ತಾ ಇಂಡಸ್ಟ್ರೀಸ್ ನಿಂದ ಅತ್ತೂರು ಕಡೆಗೆ ರಸ್ತೆಯ ಒಂದು ಬದಿಯಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ. .