ಪಿಕಪ್ ಟಯರ್ ಬ್ಲಾಸ್ಟ್; ಪಲ್ಟಿಯಾದ ಪಿಕಪ್

Nov 25, 2025 - 18:36
 0  2.5k

ಮಡಿಕೇರಿ-ಸೋಮವಾರಪೇಟೆ ರಾಜ್ಯ ಹೆದ್ದಾರಿಯ ನಗರೂರು ಬಳಿ ತಿರುವಿನಲ್ಲಿ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ಸಿಗದೆ ರಸ್ತೆಯಲ್ಲಿ ಪಲ್ಟಿಯಾದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

What's Your Reaction?

Like Like 0
Dislike Dislike 0
Love Love 2
Funny Funny 0
Angry Angry 0
Sad Sad 4
Wow Wow 0