ಶನಿವಾರಸಂತೆ ರಾಜ್ಯ ಹೆದ್ದಾರಿಯಲ್ಲಿ ಬಿದ್ದ ಮರವನ್ನು ತೆರವುಗೊಳಿಸಿದ ಪೊಲೀಸ್ ಸಿಬ್ಬಂದಿಗಳು

ಶನಿವಾರಸಂತೆ ರಾಜ್ಯ ಹೆದ್ದಾರಿಯಲ್ಲಿ ಬಿದ್ದ ಮರವನ್ನು ತೆರವುಗೊಳಿಸಿದ ಪೊಲೀಸ್ ಸಿಬ್ಬಂದಿಗಳು

ಸೋಮವಾರಪೇಟೆ;ಬೀಟಿಕಟ್ಟೆ, ಶನಿವಾರಸಂತೆ ರಾಜ್ಯ ಹೆದ್ದಾರಿಯ ಕುವೆಂಪು ವಿದ್ಯಾಸಂಸ್ಥೆಯ ಸಮೀಪದ ರಸ್ತೆಗೆ ಹಠಾತ್ತಾಗಿ ಮರಬಿದ್ದ ಪರಿಣಾಮ ಸಂಚಾರಕ್ಕೆ ತೊಂದರೆಯಾಗಿ, ಹೈವೆ ಗಸ್ತುಪಡೆ ವಾಹನದಲ್ಲಿದ್ದ ಪೊಲೀಸರು ಮರದ ರೆಂಬೆಗಳನ್ನು ಕಡಿದು ಸಂಚಾರಕ್ಕೆ ಅನುವು ಮಾಡಿಕೊಟ್ಟರು.