ನೋ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಪೊಲೀಸ್ ವಾಹನಕ್ಕೆ ಬಿತ್ತು ಫೈನ್

ನೋ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಪೊಲೀಸ್ ವಾಹನಕ್ಕೆ ಬಿತ್ತು ಫೈನ್

ಮಡಿಕೇರಿ: ನಗರದ ಕಾಲೇಜು ರಸ್ತೆಯ ಏಕಮುಖ ರಸ್ತೆಯಲ್ಲಿ ನೋ ಪಾರ್ಕಿಂಗ್ ಸ್ಥಳದಲ್ಲಿ ನಿಂತಿದ್ದ ಮಹಿಳಾ ಸಹಾಯವಾಣಿ (ಪಿಂಕ್ ಗಸ್ತು ವಾಹನ )ಕ್ಕೆ ಮಡಿಕೇರಿ ಸಂಚಾರಿ ಪೊಲೀಸರು ದಂಡ ವಿಧಿಸಿದ್ದಾರೆ. ವಾಹನ ಸಂಖ್ಯೆ KA02 G 1815 ವಾಹನ ಚಾಲಕ ಜಯಶಂಕರ್ ರಿಗೆ 500ರೂ ದಂಡ ವಿಧಿಸಲಾಗಿದೆ.