ಪೊನ್ನಂಪೇಟೆ:ನೂತನ ತಾಲ್ಲೂಕು ಕಚೇರಿ ಕಟ್ಟಡ ಕಾಮಗಾರಿ ವೀಕ್ಷಿಸಿದ ಶಾಸಕ ಎ.ಎಸ್ ಪೊನ್ನಣ್ಣ

ಪೊನ್ನಂಪೇಟೆ:ನೂತನ ತಾಲ್ಲೂಕು ಕಚೇರಿ ಕಟ್ಟಡ ಕಾಮಗಾರಿ ವೀಕ್ಷಿಸಿದ ಶಾಸಕ ಎ.ಎಸ್ ಪೊನ್ನಣ್ಣ

ಪೊನ್ನಂಪೇಟೆ:ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕಿನಲ್ಲಿ ನೂತನವಾಗಿ ನಿರ್ಮಾಣ ಆಗಲಿರುವ ತಾಲೂಕು ಕಚೇರಿ ಕಟ್ಟಡದ ವೀಕ್ಷಣೆಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಇಂದು ವೀಕ್ಷಣೆಯನ್ನು ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರು ಅರುಣ್ ಮಾಚಯ್ಯ, ತಹಶೀಲ್ದಾರ್ ಮೋಹನ್, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಅಣ್ಣೀರ ಹರೀಶ್, ಉಪಾಧ್ಯಕ್ಷರು ಅಲೀರ ರಶೀದ್, ಪಕ್ಷದ ಪ್ರಮುಖರು, ಹಿರಿಯ ನಾಗರಿಕರು ಉಪಸ್ಥಿತರಿದ್ದರು.